ಉಡುಪಿಯಲ್ಲಿ ಮುಂದುವರಿದ ಧಾರಕಾರ ಮಳೆ ಪರಿಣಾಮ ಹಲವು ಮನೆಗಳು ನೀರಿನಿಂದ ನಡುಗಡ್ಡೆಯಾಗಿದೆ. ಕೊಡಂಕೂರು ಭಾಗದ ಹಲವು ಮನೆಗಳು ಅಪಾಯದಲ್ಲಿದ್ದು, ಆಗ್ನಿಶಾಮಕ ದಳ ಮಕ್ಕಳು ಮಹಿಳೆಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.