Thursday, March 12, 2026
ಸುದ್ದಿ

ವಿಟ್ಲ: ನೀರಿನ ಟ್ಯಾಂಕ್‌ ಗೆ ಹಾರಿ ನೆಟ್ಲಮುಡ್ನೂರು ಗ್ರಾಮದ ಮಹಿಳೆ ಆತ್ಮಹತ್ಯೆ –ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಶಾಂತಲಾ(41ವ) ಎಂದು ತಿಳಿದುಬಂದಿದೆ. ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದ ಇವರು ಅದರ ನೋವಲ್ಲೆ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್‌ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು