Wednesday, March 18, 2026
ಸುದ್ದಿ

ಬೆಳ್ತಂಗಡಿಗೆ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ: ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಬೆಳ್ತಂಗಡಿಗೆ ಧನ್ ರಾಜ್ ಟಿ.ಎಮ್ ನೇಮಕವಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಬಂಟ್ವಾಳ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿರುವ ಇವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಚಾರ ಉಪನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.