Wednesday, June 10, 2026
ಸುದ್ದಿ

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ತಾಯಿ ವಿಧಿವಶ – ಕಹಳೆ ನ್ಯೂಸ್

ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿ ಅಲ್ಪಕಾಲದ ಅಸೌಖ್ಯದಿಂದ ಸುನೀತಿ ಅಚ್ಯುತ ಸೊರಕೆರವರು ನಿಧನಹೊಂದಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಅಂತ್ಯ ಸಂಸ್ಕಾರವನ್ನು ಇಂದು ಮದ್ಯಾಹ್ನ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆಯಲ್ಲಿ ನೆಡೆಯುವುದು ಎಂದು ತಿಳಿಸಲಾಗಿದೆ.

ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ.