Wednesday, March 18, 2026
ಸುದ್ದಿ

ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಶಿಲಾ ಮುಹೂರ್ತ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕ ಭರತ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಮಂಗಳೂರು : ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿ, ತೀರ್ಥ ಮಂಟಪ, ಗಣಪತಿ ಗುಡಿ, ಸುತ್ತುಪೌಳಿಯ ಶಿಲಾ ಮುಹೂರ್ತ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿದರು. ಬಳಿಕ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರಿಂದ ಆರ್ಶೀವಾದ ಪಡೆದರು. ಈ ಸಂದರ್ಭದಲ್ಲಿ ದೇವಳದ ಪ್ರಮುಖರು, ಗಣ್ಯರು, ಮುಖಂಡರು, ಭಕ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು