Friday, March 20, 2026
ಬೆಳ್ತಂಗಡಿಸುದ್ದಿ

ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆ ಖಂಡನೀಯ : ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳಗಾವಿ: ಚಿಕ್ಕೋಡಿಯಲ್ಲಿ ಜೈನ ಮುನಿಯೊಬ್ಬರ ಬರ್ಬರ ಹತ್ಯೆ ಮಾಡಲಾಗಿದೆ. ಇದರಿಂದ ಜೈನ ಸಮಾಜ ಆಘಾತಕ್ಕೆ ಒಳಗಾಗಿದೆ. ಮೈಕ್ರೋ ಸಂಖ್ಯೆಯಲ್ಲಿರುವ ಜೈನರಿಗೆ ಭಾರತದಲ್ಲಿಯೇ ಅದೂ ಮೂಲನಿವಾಸಿಗಳಾದ ಜೈನರಿಗೆ ಭಾರತದಲ್ಲಿಯೇ ಅಭದ್ರತೆಯ ವಾತಾವರಣ ಉಂಟಾಗಿರುವುದು ವಿಷಾದನೀಯ.

ಜೈನ ಮುನಿಯೊಬ್ಬರ ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ.‌ ಸಹಾಯ ಪಡೆದುಕೊಂಡವರೇ ಕೃತಘ್ನರಾಗಿ ಹತ್ಯೆಗೈದಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಬರುತ್ತದೆ. ಜೈನರು ಅಹಿಂಸಾವಾದಿಗಳು, ವಿಶ್ವಕ್ಕೆ ಶಾಂತಿಯನ್ನು ಬಯಸುವವರು ಹಾಗೂ ಬೇರೆಯವರ ಸುಖವನ್ನು ಬಯಸುವವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು