Thursday, March 19, 2026
ಉಡುಪಿಸುದ್ದಿ

ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ : ವ್ಯಕ್ತಿ ಸಾವು – ಕಹಳೆ ನ್ಯೂಸ್

ಉಡುಪಿ: ರಾಷ್ಟ್ರೀಯ ಹೆದ್ದಾರಿ ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಹಾಗೂ ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟ ವ್ಯಕ್ತಿಯನ್ನು ರಮೇಶ್ ಪೂಜಾರಿ(60ವರ್ಷ) ಎಂದು ಗುರುತಿಸಲಾಗಿದ್ದು, ಅಪಘಾತವಾದ ಕೂಡಲೇ ವಿಶು ಶೆಟ್ಟಿಯವರಿಗೆ ಮಾಹಿತಿ ಲಭಿಸಿದ್ದು ಕೂಡಲೇ 108 ಆಂಬುಲೆನ್ಸ್ ಸ್ಥಳಕ್ಕೆ ಕಳುಹಿಸಿ ಅಲ್ಲಿದ್ದ ಸಾರ್ವಜನಿಕರ ಸಹಾಯದಿಂದ ವ್ಯಕ್ತಿಯ ಶವವನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

ಜಾಹೀರಾತು
ಜಾಹೀರಾತು