Recent Posts

Saturday, April 25, 2026
ಪುತ್ತೂರುಬಂಟ್ವಾಳಸುದ್ದಿ

ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ; ನಾಲ್ವರಿಗೆ ಗಾಯ –ಕಹಳೆ ನ್ಯೂಸ್

ಮಾಣಿ ಮೈಸೂರು ರಸ್ತೆಯಲ್ಲಿ ಕಾರುವೊಂದಕ್ಕೆ ಟಿಪ್ಪರ್ ಲಾರಿ, ಗುದ್ದಿದ ಭೀಕರ ಅಪಘಾತ ನಡೆದಿದೆ. ಪರ್ಲೊಟ್ ಸಮೀಪ ಘಟನೆ ನಡೆದಿದ್ದು, ವೇಗವಾಗಿ ಬಂದ ಟಿಪ್ಪರ್ ಲಾರಿ, ಕಾರಿನ ಮುಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು