Wednesday, September 9, 2026
ಬಂಟ್ವಾಳಸುದ್ದಿ

? Big Breaking ?ಅನಂತಾಡಿ ಗ್ರಾ.ಪಂ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಕಾಂಗ್ರೆಸ್ ವಲಯ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಮತ್ತು ತಂಡದಿAದ ಹಲ್ಲೆ –ಕಹಳೆ ನ್ಯೂಸ್

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಣೇಶ್ ಪೂಜಾರಿಯವರು ರಸ್ತೆಯ ಚರಂಡಿ ಶುಚಿಗೊಳಿಸುತ್ತಿದ್ದ ಸಂದರ್ಭದಲ್ಲಿ, ಕಾಂಗ್ರೆಸ್ ವಲಯ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಮತ್ತು ತಂಡ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಾಯಾಳು ಗಣೇಶ್ ಪೂಜಾರಿ ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನ ಪಡೆಯುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್‌ನಿAದ ಮತ್ತೆ ಗೂಂಡಾಗಿರಿ ಪ್ರಾರಂಭವಾಗಿದೆ. ಜನಪ್ರತಿನಿಧಿ ಮೇಲೆ ದಾಳಿ ನಡೆಸಿರುವ ಪ್ರಕರಣದ ಮಾಹಿತಿ ಪಡೆದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತಕ್ಷಣವೇ ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸುವAತೆ ಆಗ್ರಹಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಶಾಂತಿ ಕದಡುವ ಇಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ತಡೆಯಬೇಕೆಂದು ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.