Recent Posts

Saturday, April 25, 2026
ಉಡುಪಿಸುದ್ದಿ

ಧ್ವನಿ ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ 12 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಧ್ವನಿ ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ “12 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ಇಂದು  ಶಂಕರಪುರದ ಜೆ.ಸಿ ಭವನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಧ್ವನಿ ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.