Recent Posts

Tuesday, March 10, 2026
ಬೆಂಗಳೂರುಸಂತಾಪಸಿನಿಮಾಸುದ್ದಿ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ ವಿಜಯ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ. 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ. ಈ ವಿಚಾರ ಕುಟುಂಬಕ್ಕೆ ಅಘಾತಕಾರಿಯಾಗಿದೆ