Monday, March 9, 2026
ಸುದ್ದಿ

ಆ.8ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವ -2023 ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವದ ಪ್ರಯುಕ್ತ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ದಲ್ಲಿ ಗುರುವಂದನೆ ಹಾಗೂ ಗ್ರಾಮೋತ್ಸವ -2023 ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ ಗಣಪತಿ ಹವನ, ಮಹಾಪೂಜೆ, ಪಾದಪೂಜೆ ತುಲಾಭಾರ ಉಯ್ಯಾಲೆ ಸೇವೆ, ಗುರುವಂದನೆ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಸಾಂಸ್ಕøತಿಕ ಕಾರ್ಯಕ್ರಮ, ವಿಶೇಷ ರಂಗಾ ಪೂಜೆ ಹಾಗೂ ಬೆಳ್ಳಿ ರಥೋತ್ಸವ, ಮಹಾಪೂಜೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮುಂಬೈ ಹೈಟೆಕ್ ಇಲೆಕ್ಟ್ರಿಫಿಕೇಶನ್ ಇಂಜಿನಿಯರಿಂಗ್ (ಪ್ರೈ) ಲಿ. ನ ಆಡಳಿತ ನಿರ್ದೇಶಕರಾದ ರವಿನಾಥ್ ವಿ ಶೆಟ್ಟಿ ಅಂಕ್ಲೇಶ್ವರ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು