Sunday, June 21, 2026
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ : ಧ್ವಜಾರೋಹಣ ನೆರವೇರಿಸಿದ ಪಾಲಿಕೆ ಮಹಾ ಪೌರರು- ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಾಲಿಕೆಯ ಮಹಾ ಪೌರರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ. ಭರತ್ ವೈ ಶೆಟ್ಟಿ, ಹಾಗೂ ಪಾಲಿಕೆಯ ಆಯುಕ್ತರು ,ಮನಪಾ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು