Monday, June 15, 2026
ಸುದ್ದಿ

ಉಡುಪಿಯ ಅಜ್ಜರಕಾಡುವಿನಲ್ಲಿ 77ನೇ ಸಂಭ್ರಮದ ಸ್ವಾತಂತ್ರ‍್ಯೋತ್ಸವ ದಿನಾಚರಣೆ – ಕಹಳೆ ನ್ಯೂಸ್

ಉಡುಪಿ : ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಧ್ವಜಾರೋಹಣ ನೆರವೇರಿಸಿದರು. ಮತ್ತು ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು