Friday, September 11, 2026
ಸುದ್ದಿ

ಹೃದಯಾಘಾತದಿಂದ ನಿಧನರಾದ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೀತಾರಾಮ ಶೆಟ್ಟಿ– ಕಹಳೆ ನ್ಯೂಸ್

ಪುತ್ತೂರು : ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೀತಾರಾಮ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಂಪ್ಯ ಕಂಬಳದಡ್ಡ ನಿವಾಸಿ ಸೀತಾರಾಮ ಶೆಟ್ಟಿ ಮೃತರು. ಸೀತಾರಾಮ ಶೆಟ್ಟಿ ಧಾರ್ಮಿಕ ಹಾಗೂ ಕಂಬಳ, ಜೇಸಿಐ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮಕ್ಕಳು, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.