Thursday, March 19, 2026
ಸುದ್ದಿ

ಹೆತ್ತ ತಾಯಿಯನ್ನೆ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ – ಕಹಳೆ ನ್ಯೂಸ್

ಶಿವಮೊಗ್ಗ: ತಾಯಿಗಿಂತ ದೊಡ್ಡ ದೇವರಿಲ್ಲ ಎಂಬ ಮಾತಿದೆ ಆದರೆ ಇಲ್ಲೋರ್ವ ಪಾಪಿ ಜನ್ಮ ನೀಡಿದ ತಾಯಿಯನ್ನೆ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.


ಸುಲೋಚನಮ್ಮ ತನ್ನ ಮಗನಿಂದಲೇ ಹತ್ಯೆಗೀಡಾದ ಮಹಿಳೆಯಾಗಿದ್ದು, ಈಕೆಯ ಮಗ ಸಂತೋಷ್ ಹತ್ಯೆ ಮಾಡಿರುವ ಆರೋಪಿಯಾಗಿದ್ದಾನೆ.
ಪಕ್ಕದ ಮನೆಯವರು ಸುಲೋಚನಮ್ಮನವರಿಗೆ ಊಟ ಕೊಡಲೆಂದು ಬಂದಾಗ ಕೊಲೆ ನಡೆದಿರು ವಿಚಾರ ಬೆಳಕಿಗೆ ಬಂದಿದೆ. ತಾಯಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಸಂತೋಷ್ ಜಮೀನನಲ್ಲಿ ಮಲಗಿದ್ದ. ಸದ್ಯ ಸಂತೋಷ್ ನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು