Friday, March 20, 2026
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಸಹಾಯಧನ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಂಜೂರಾದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕು ಬಾಲ್ತಿಲ ಗ್ರಾಮದ ಕುದ್ರೆಬೆಟ್ಟು ಸಂಜೀವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಸಹಾಯಧನವನ್ನು ಕಲ್ಲಡ್ಕ ವಲಯ ಮೇಲ್ವಿಚಾರಕರಾದ ಸುಗುಣಾ ಶೆಟ್ಟಿ ವಿತರಿಸಿದರು. ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ವಿದ್ಯಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು