Saturday, March 21, 2026
ಸುದ್ದಿ

ಪುತ್ತೂರು ಎಬಿವಿಪಿ ಕಾರ್ಯಕರ್ತರಿಂದ ರಕ್ಷಾಬಂಧನ ಆಚರಣೆ – ಕಹಳೆ ನ್ಯೂಸ್

ಪುತ್ತೂರು ಎಬಿವಿಪಿ ಕಾರ್ಯಕರ್ತರು ಈ ಬಾರಿಯ ರಕ್ಷಾ ಬಂಧನ ಕಾರ್ಯಕ್ರಮವನ್ನು ಪುತ್ತೂರು ನಗರ ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ, ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ, ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ಅದೇ ರೀತಿ ಮಿನಿ ವಿಧಾನಸಭೆಯ ಸಿಬ್ಬಂದಿಗಳಿಗೆ ರಕ್ಷೆ ಕಟ್ಟಿ ವಿಭಿನ್ನವಾಗಿ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು