Friday, March 20, 2026
ಸುದ್ದಿ

ಬಲ್ನಾಡು ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ 2022-23ನೇ ಸಾಲಿನ “ಮಧ್ಯಮ ವರ್ಗದ ಉತ್ತಮ ಹೈನುಗಾರಿಕೆ” ಪ್ರಶಸ್ತಿ – ಕಹಳೆ ನ್ಯೂಸ್ 

ಪುತ್ತೂರು: ಮಂಗಳೂರು ದ.ಕ.ಹಾಲು ಉತ್ಪಾದಕರ ಒಕ್ಕೂಟ ನಿ. ವತಿಯಿಂದ ನಡೆದ 2022-23ನೇ ಸಾಲಿನ ಉತ್ತಮ ಸಂಘ ಸಾಧನ ಪ್ರಶಸ್ತಿ ಕಾರ್ಯಕ್ರಮದಲ್ಲಿ ಪುತ್ತೂರಿನ ಬಲ್ನಾಡು ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಂಘದ ನಿರ್ದೇಶಕರಾದ ಶ್ರೀಮತಿ ನವೀನಾಕ್ಷಿ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಬಬ್ಬಿಲಿ ಅವರಿಗೆ ಮಧ್ಯಮ ವರ್ಗದ ಉತ್ತಮ ಹೈನುಗಾರಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ದ.ಕ.ಹಾಲು ಉತ್ಪಾದಕರ ಒಕ್ಕೂಟ ನಿ. ದ ಅಧ್ಯಕ್ಷರು, ನಿರ್ದೇಶಕರು, ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.