Monday, June 22, 2026
ಸುದ್ದಿ

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿ ಮೃತ್ಯು – ಕಹಳೆ ನ್ಯೂಸ್

ವಿಟ್ಲ : ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪೆರುವಾಯಿಯಲ್ಲಿ ಮಂಗಳಾರ ನಡೆದಿದೆ.

ಜಾಹೀರಾತು


ಪೆರುವಾಯಿ ಮುಕ್ಕುಡಾಪು ನಿವಾಸಿ ಆಶಾ (20) ಮೃತಪಟ್ಟ ಯುವತಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆಶಾ ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಸಂದರ್ಭ ಡೆಂಗ್ಯು ದೃಢವಾಗಿದ್ದರಿಂದ ಅದರಿಂದಲೇ ಮೃತ ಪಟ್ಟಿರುವ ಸಾಧ್ಯತೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.