Tuesday, March 17, 2026
ಸುದ್ದಿ

ಲಿಬಿಯಾದಲ್ಲಿ ಭೀಕರ ಪ್ರವಾಹ – 2,000 ಮಂದಿ ಬಲಿ – ಕಹಳೆ ನ್ಯೂಸ್

ಲಿಬಿಯಾ : ಉತ್ತರ ಆಫ್ರಿಕಾದ ಲಿಬಿಯಾದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ.


ಈ ಪ್ರವಾಹ ದುರಂತದಲ್ಲಿ ನಾಪತ್ತೆಯಾದವರ ಸಂಖ್ಯೆ 5- 6 ಸಾವಿರದವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ ‘ಡೆರ್ನಾ’ ಪಟ್ಟಣದ ಜಲಾಶಯಗಳು ಹೆಚ್ಚಾಗಿದ್ದು, ಭಾರೀ ಪ್ರವಾಹ ಉಂಟಾಗಿ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ಹಿನ್ನಲೆಯಲ್ಲಿ ಪ್ರಧಾನಿ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದರು.

ಜಾಹೀರಾತು
ಜಾಹೀರಾತು