Thursday, March 19, 2026
ಸುದ್ದಿ

ಚಾರ್ಮಾಡಿ ಭಾಗದ ಪರಿಸರದಲ್ಲಿ ಕಾಡಾನೆಗಳ ದಾಳಿ : ಅಪಾರ ಪ್ರಮಾಣದ ಕೃಷಿ ಹಾನಿ – ಕಹಳೆ ನ್ಯೂಸ್

ಬೆಳ್ತಂಗಡಿ : ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಿಕೆ ಮರ ಹಾಗೂ ತೆಂಗಿನ ಮರಗಳನ್ನು ಹಾನಿ ಮಾಡಿದೆ.


ಕಾಡಾನೆಗಳು ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿoದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು