Monday, April 27, 2026
ಸುದ್ದಿ

ಮಂಜಿನನಗರಿ ಮಡಿಕೇರಿ ತಲುಪಿದ ಶೌರ್ಯ ಜಾಗರಣ ರಥಯಾತ್ರೆ – ಕಹಳೆ ನ್ಯೂಸ್

ಮಡಿಕೇರಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ, ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ ಸಂಚಾರಿಸುತ್ತ ಮಂಜಿನನಗರಿಗೆ ಆಗಮಿಸಿರುವ ಜಾಗರಣ ರಥಯಾತ್ರೆಗೆ ಕೊಡಗಿನಲ್ಲಿ ಬಜರಂಗದಳ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ದೊರೆತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು