Saturday, June 20, 2026
ಸುದ್ದಿ

ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ : ಮಹಿಳೆ ಸಾವು

ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೆರುವಾಡಿನ ಶಂಶೀನಾ (36) ಮೃತ ಪಟ್ಟವರು.

ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.