Recent Posts

Saturday, April 25, 2026
ಸುದ್ದಿ

ಮಹಾತ್ಮ ಗಾಂಧೀಜಿ ಅವರ 154ನೆಯ ಜಯಂತಿಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಸಂಜನಾ ಎನ್ .ದಾನಪ್ಪ ಗೌಡ್ರು ಪ್ರಥಮ – ಕಹಳೆ ನ್ಯೂಸ್

ಮೂಡುಬಿದಿರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧೀಜಿ ಅವರ 154ನೆಯ ಜಯಂತಿಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿ.ಯು.ಸಿ.ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ .ವಿಜ್ಞಾನ ವಿಭಾಗದ ಸಂಜನಾ ಎನ್ .ದಾನಪ್ಪ ಗೌಡ್ರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮತ್ತು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು