Recent Posts

Saturday, April 25, 2026
ಸುದ್ದಿ

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5ರಂದು ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ಸ್ವೀಕಾರ ಮಾಡಿದರು.
ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿದ್ದ ರಾಜೇಶ್ ಬಳಿಗಾರ್ ಅವರು ಮಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆ, ಪ್ರಪುಲ್ ರೈ ಅವರನ್ನು ಬಂಟ್ವಾಳಕ್ಕೆ ಅದೇಶ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು