Saturday, March 14, 2026
ಸುದ್ದಿ

ಕಾಫಿನಾಡಲ್ಲೊಂದು ಅಪರೂಪದ ಹಾವು.. ತಲೆ ಮೇಲೆ ಬಿದ್ದ ನೀರನ್ನ ಹೀರಿಕೊಳ್ಳುತ್ತೆ ಈ ಬ್ಯಾಂಬೋ ಪಿಟ್ ವೈಫರ್ – ಕಹಳೆ ನ್ಯೂಸ್

ಚಿಕ್ಕಮಗಳೂರು : ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಬ್ಯಾಂಬೋ ಪಿಟ್ ವೈಫರ್ ಸೆರೆಯಾಗಿದೆ. ಕಾಫಿನಾಡ ಕಳಸದಲ್ಲಿ ಅಪರೂಪದ ಈ ಹಾವಿನ ಸೆರೆ ಸಿಕ್ಕಿದೆ.


ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಈ ಹಾವು ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇರುವ ಅಳಿವಿನಂಚಿನ ಉರಗ ಇದಾಗಿದೆ. ಇದರ ವಿಶೇಷವೆಂದರೆ ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಹಾವು ಬ್ಯಾಂಬೋ ಪಿಟ್ ವೈಫರ್.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳಸೇಶ್ವರ ದೇವಸ್ಥಾನದ ಪಕ್ಕದ ಚಂದ್ರು ಭಟ್ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಾಣಿಸಿದೆ. ಹೆಚ್ಚಾಗಿ ಬಿದಿರಿನ ಬಂಬಿನಲ್ಲಿ ವಾಸವಿರುವ ಬ್ಯಾಂಬೋ ಪಿಟ್ ವೈಫರ್ ಕಡಿದರೆ ಸಾಯುವುದಿಲ್ಲ. ಆದರೆ ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ.

ಜಾಹೀರಾತು
ಜಾಹೀರಾತು

ಅಪರೂಪದ ಹಾವಿನ ಸೌಂದರ್ಯ ನೋಡಿ ಸ್ಥಳಿಯರು ಖುಷಿ ಪಟ್ಟಿದ್ದಾರೆ. ಈ ಅಪರೂಪದ ಹಾವನ್ನ ರಿಜ್ವಾನ್ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.