ಡಿಜಿಟಲ್ ಡೆಸ್ಕ್: ಸರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ.
ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ.