Sunday, May 19, 2024
ದಕ್ಷಿಣ ಕನ್ನಡರಾಜಕೀಯಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತ ಚಲಾವಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಅವರ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ಮತದಾರರು ಮತಗಟ್ಟೆಗೆ ಸಾಗಿ ಬರುತ್ತಿದ್ದು ಇಗಾಗಲೇ ಶೇ. 32.39 ಮತದಾನ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು