Friday, April 24, 2026
ಸುದ್ದಿ

ಅಮೆರಿಕ ನೌಕಾ ದಿಗ್ಬಂಧನ ತೆಗೆಯದಿದ್ರೆ, ಹಾರ್ಮುಜ್‌ ಜಲಸಂಧಿಯನ್ನ ಮತ್ತೆ ಮುಚ್ಚುತ್ತೇವೆ: ಇರಾನ್‌ ವಾರ್ನಿಂಗ್‌ -ಕಹಳೆ ನ್ಯೂಸ್

ಟೆಹ್ರಾನ್: ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ಮುಂದುವರಿಸಿದರೆ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಿದೆ ಎಂದು ಇರಾನ್  ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಡೊನಾಲ್ಡ್ ಟ್ರಂಪ್‌ಗೆ  ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಘಾಲಿಬಾಫ್‌, ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಹಾದುಹೋಗುವುದನ್ನು ನಿಗದಿತ ಮಾರ್ಗದ ಆಧಾರದ ಮೇಲೆ ಮತ್ತು ಇರಾನಿನ ಅನುಮತಿಯೊಂದಿಗೆ ನಡೆಸಲಾಗುವುದು. ದಿಗ್ಬಂಧನದ ಮುಂದುವರಿಕೆಯಿಂದ ಹಾರ್ಮುಜ್ ಜಲಸಂಧಿಯು ಮುಕ್ತವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು