ನವಿಲು ಗರಿ ಬಳಸಿ ರೀಲ್ಸ್ ಮಾಡಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿ ಕಿಶನ್ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.
ರೀಲ್ಸ್ನಲ್ಲಿ ಸದಾ ಮಿಂಚುವ ನಿವೇದಿತಾ ಗೌಡ ಡ್ಯಾನ್ಸರ್ ಕಿಶನ್ ಜೊತೆ ಹೇ ನವಿಲೇ ಹಾಡಿಗೆ ಮಾದಕ ಹೆಜ್ಜೆ ಹಾಕಿದ್ದರು. ಇದೀಗ ಈ ಸಂಬAಧ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.
ದೂರಿನಲ್ಲಿ, ರೀಲ್ಸ್ ಮಾಡುವಾಗ ಯಥೇಚ್ಛವಾಗಿ ನವಿಲುಗರಿ ಬಳಸಿದ್ದಾರೆ. ಹೀಗಾಗಿ ಇದನ್ನು ತನಿಖೆ ಮಾಡುವಂತೆ ಉಲ್ಲೇಖಿಸಿದ್ದಾರೆ.
ರೀಲ್ಸ್ನಲ್ಲಿ ಇಬ್ಬರು ನವಿಲು ಗರಿ ಬಳಸಿ ಮಾಡಲಾದ ಉಡುಗೆಯನ್ನು ಧರಿಸಿ ಸಖತ್ತಾಗಿ ಮಿಂಚಿದ್ದರು. ಸರಳ, ಆಕರ್ಷಕ ಹೆಜ್ಜೆಯೊಂದಿಗೆ ರೀಲ್ಸ್ಗೆ ಹೆಜ್ಜೆ ಹಾಕಿದ್ದರು. ರೀಲ್ಸ್ ಅಪ್ಲೋಡ್ ಮಾಡಿದ ಕೆಲವೇ ಕ್ಷಣಗಳಲ್ಲಿ ಸಿಕ್ಕಾಪಟ್ಟೆ ವೀವ್ಸ್ ಕೂಡ ಪಡೆದುಕೊಂಡಿತ್ತು. ಸದ್ಯ ಇಬ್ಬರು ತಮ್ಮ ಅಕೌಂಟ್ನಿAದ ಈ ರೀಲ್ನ್ನು ಡಿಲೀಟ್ ಮಾಡಿದ್ದಾರೆ.
You Might Also Like
ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ : ಸಿಬಿಐ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂಗೆ ಅರ್ಜಿ-ಕಹಳೆ ನ್ಯೂಸ್
ಲಕ್ನೋ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಲ್ಲಿ ದೇಣಿಗೆ ದುರ್ಬಳಕೆ ಹಾಗೂ ಹಣಕಾಸಿನ ಅಕ್ರಮಗಳು ನಡೆದಿವೆ ಎಂಬ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು...
ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ : 10 ಗ್ರಾಂ ಗೆ 5 ಸಾವಿರ ರೂ. ನಷ್ಟು ಇಳಿಕೆ-ಕಹಳೆ ನ್ಯೂಸ್
ಬೆಂಗಳೂರು: ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇರಾನ್ – ಇಸ್ರೇಲ್ ಯುದ್ಧ ಕಾರ್ಮೋಡ ಸರಿದ ಬಳಿಕ ಚಿನ್ನ-ಬೆಳ್ಳಿ ದರ ಇಳಿಕೆಯತ್ತ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ-ಕಹಳೆ ನ್ಯೂಸ್
ಮಂಗಳೂರು : ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ...
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...











