Thursday, March 12, 2026

ಅಂಕಣ

ಅಂಕಣಸುದ್ದಿ

24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, 12 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ-ಕಹಳೆ ನ್ಯೂಸ್

ಬೆಂಗಳೂರು: ಮಧ್ಯ ಕರ್ನಾಟಕ, ಕರಾವಳಿ, ಹಳೆ ಮೈಸೂರು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದು ಅದರಲ್ಲೂ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ  ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಬೆಂಗಳೂರು ‌ನಗರ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ,ಕೊಡಗು,ತುಮಕೂರು, ಕೋಲಾರ,ಮೈಸೂರು, ರಾಮನಗರ ಸೇರಿ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಅಕ್ಟೋಬರ್ 15 ರವರೆಗೆ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ....
ಅಂಕಣಬೆಂಗಳೂರುಸುದ್ದಿ

ರಮ್ಯಾಗೆ ಅವಹೇಳನ ; ದರ್ಶನ್‌ ಅಭಿಮಾನಿಗಳ ವಿರುದ್ಧ 380 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ-ಕಹಳೆ ನ್ಯೂಸ್

ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕಿದ ದರ್ಶನ್  ಅಭಿಮಾನಿಗಳ ಮೇಲೆ ಸಿಸಿಬಿ ಸೈಬರ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ 11 ಆರೋಪಿಗಳ ಮೇಲೆ 380 ಪುಟಗಳ ಸುಧೀರ್ಘ ಚಾರ್ಜ್‌ಶೀಟ್‌  ಸಲ್ಲಿಕೆ ಮಾಡಲಾಗಿದೆ. ಆರೋಪಿಗಳ ಮೊಬೈಲ್, ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್‌, ವಿಡಿಯೋ ಶೇರ್ ಆಗಿರುವ ಲಿಂಕ್‌ಗಳು, ದೂರುದಾರೆ ರಮ್ಯಾ ಸ್ಟೇಟ್‌ಮೆಂಟ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ...
ಅಂಕಣಅಂತಾರಾಷ್ಟ್ರೀಯದೆಹಲಿಸುದ್ದಿ

ಭಾರತಕ್ಕೆ ; ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ-ಕಹಳೆ ನ್ಯೂಸ್

ನವದೆಹಲಿ: ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ  ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16 ರ ನಡುವೆ ಭಾರತಕ್ಕೆ  ಭೇಟಿ ನೀಡಲು ಅವಕಾಶ ನೀಡಿದೆ. 2021ರ ಆಗಸ್ಟ್‌ನಲ್ಲಿ...
ಅಂಕಣಕ್ರೈಮ್ಸುದ್ದಿ

ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ ; ಚಾಲಕ ವಶಕ್ಕೆ-ಕಹಳೆ ನ್ಯೂಸ್

ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್  ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ. ಬುಧವಾರ ರಾತ್ರಿ ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು...
ಅಂಕಣಬೆಂಗಳೂರುಸುದ್ದಿ

ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ ಬಿಗ್‌ಬಾಸ್‌ ಮನೆ ಓಪನ್‌ ; ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ-ಕಹಳೆ ನ್ಯೂಸ್

ಬೆಂಗಳೂರು/ರಾಮನಗರ: ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಯಾದ ಡಿಸಿಎಂ ಡಿಕೆ ಶಿವಕುಮಾರ್‌  ಮಾಲಿನ್ಯ ನಿಯಂತ್ರಣ ಮಂಡಳಿಗೆ ಠಕ್ಕರ್‌ ನೀಡಿ ಬಿಗ್‌ ಬಾಸ್‌  ಮನೆಯನ್ನು ಓಪನ್‌ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಾಲಿವುಡ್‌ ಸ್ಟುಡಿಯೋದ   ಆವರಣದಲ್ಲಿ ಬಿಗ್‌ಬಾಸ್‌ ಶೋ ನಡೆಯುತ್ತಿತ್ತು. ಮಾಲಿನ್ಯ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ರಾಮನಗರ ಜಿಲ್ಲಾಡಳಿತ ಜಾಲಿವುಡ್‌ ಸ್ಟುಡಿಯೋಗೆ ಅ.7 ರಂದು ಬೀಗ ಹಾಕಿತ್ತು. ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಿದ್ದರಿಂದ ಬಿಗ್‌ಬಾಸ್‌ ಮನೆಗೂ ಬೀಗ ಬಿದ್ದಿತ್ತು. ಬಿಗ್‌ ಬಾಸ್‌ ಮನೆಗೆ ಬೀಗ ಬಿದ್ದ ವಿಚಾರದ...
ಅಂಕಣಬೆಂಗಳೂರುಸುದ್ದಿ

ವಾಹನ ಸವಾರರ ಗಮನಕ್ಕೆ ; ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್-ಕಹಳೆ ನ್ಯೂಸ್

ಬೆಂಗಳೂರು: ಔಟರ್ ರಿಂಗ್ ರೋಡ್‌ನ  9ನೇ ಮೇನ್ ಜಂಕ್ಷನ್ ನಿಂದ 5ನೇ ಮೇನ್‌ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ  ಮುಂದಿನ 45 ದಿನಗಳ ಕಾಲ ಬಂದ್ ಮಾಡಲಾಗುತ್ತಿದ್ದು, ಓಆರ್‌ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಔಟರ್ ರಿಂಗ್ ರೋಡ್‌ನಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಲು ಸಂಚಾರಿ ಪೊಲೀಸರು   ಮನವಿ ಮಾಡಿದ್ದಾರೆ. ಹೌದು, ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹೊರವರ್ತುಲ...
ಅಂಕಣಸಿನಿಮಾಸುದ್ದಿ

ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ-ಕಹಳೆ ನ್ಯೂಸ್

ತಿರುವನಂತಪುರಂ: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ  ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ , ದುಲ್ಕರ್ ಸಲ್ಮಾನ್ , ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.   ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್,...
ಅಂಕಣಬೆಂಗಳೂರುಸುದ್ದಿ

ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ; ಪ್ರೊ.ನರಹರಿ ನಿಧನ-ಕಹಳೆ ನ್ಯೂಸ್

ಬೆಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಸಂಘದ...
1 11 12 13 14 15 43
Page 13 of 43