Thursday, March 12, 2026

ಅಂಕಣ

ಅಂಕಣದೆಹಲಿರಾಜಕೀಯಸುದ್ದಿ

ಬೆಳ್ಳಿ ವಸಂತಕ್ಕೆ ಕಾಲಿಟ್ಟು ; ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ-ಕಹಳೆ ನ್ಯೂಸ್

ನವದೆಹಲಿ: ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ  ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ 2014ರಲ್ಲಿ ಪ್ರಧಾನಿಯಾಗಿ ಪದೋನ್ನತಿ ಹೊಂದಿ ಈವರೆಗೂ ಕಳೆದ 11 ವರ್ಷಗಳಿಂದ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಈ ಬಗ್ಗೆ...
ಅಂಕಣಬೆಂಗಳೂರುಸುದ್ದಿ

ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ ; ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ-ಕಹಳೆ ನ್ಯೂಸ್

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ  ಬೀಗ ಬಿದ್ದಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು. ರಾಮನಗರ ತಹಶೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ...
ಅಂಕಣಸುದ್ದಿ

ಕರೂರಿನಲ್ಲಿ ಕಾಲ್ತುಳಿತ ಕೇಸ್ ಮೃತರ ಕುಟುಂಬಗಳಿಗೆ ನಟ ವಿಜಯ್ ವಿಡಿಯೋ ಕರೆ ; ಸಹಾಯದ ಭರವಸೆ-ಕಹಳೆ ನ್ಯೂಸ್

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ  ನಡೆದ ರ‍್ಯಾಲಿಯಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ಅವರು ವೀಡಿಯೊ ಕರೆಗಳ ಮೂಲಕ ವೈಯಕ್ತಿಕವಾಗಿ ಮಾತನಾಡಿ ಸಹಾಯ ಮಾಡಲು ಪ್ರಾರಂಭಿಸಿದ್ದಾರೆ. ವಿಡಿಯೋ ಕರೆ ಮಾಡಿದ ವೇಳೆ ನಾನು ನಿಮ್ಮೊಂದಿಗಿದ್ದೇನೆ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ವಿಜಯ್ ದುಃಖಿತ ಕುಟುಂಬಗಳಿಗೆ ಹೇಳಿದರು. ವೀಡಿಯೊ ಕರೆಯ ಸಮಯದಲ್ಲಿ ರೆಕಾರ್ಡ್ ಮಾಡಬೇಡಿ ಅಥವಾ ಫೋಟೋ ತೆಗೆದುಕೊಳ್ಳಬೇಡಿ ಎಂದು ನಟರ ತಂಡ ಕುಟುಂಬಗಳನ್ನು ವಿನಂತಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಪ್ರತಿಯೊಂದು...
ಅಂಕಣಬೆಂಗಳೂರುಸುದ್ದಿ

ಕಾಂತಾರ ಚಾಪ್ಟರ್ 1 ವೀಕ್ಷಣೆ ವೇಳೆ ಹುಚ್ಚಾಟ, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ; ಬೆಂಗ್ಳೂರು ತುಳುಕೂಟದಿಂದ ರಿಷಬ್‌ಗೆ ಪತ್ರ-ಕಹಳೆ ನ್ಯೂಸ್

ಬೆಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ಆದರೆ ಸಿನಿಮಾ ವೀಕ್ಷಿಸುವಾಗ ವೇಳೆ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತುಳುವರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಬೆಂಗಳೂರು ತುಳುಕೂಟ  ನಟ ರಿಷಬ್ ಶೆಟ್ಟಿಗೆ  ಪತ್ರವೊಂದು ಕಳುಹಿಸಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಇಡೀ ಭಾರತೀಯ ಚಿತ್ರರಂಗ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದ ಕರಾವಳಿಯ ದೈವರಾಧನೆಯ ಚಿತ್ರ. ಮೊದಲ ಭಾಗದ ಯಶಸ್ಸಿನ ಬಳಿಕ ಬಿಡುಗಡೆಯಾಗಿರುವ ಈ ಸಿನಿಮಾ...
ಅಂಕಣಬೆಂಗಳೂರುಸುದ್ದಿ

ಮಂಜುನಾಥ ಸ್ವಾಮಿ, ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮೆ ಕೇಳ್ತೀನಿ ; ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್‌-ಕಹಳೆ ನ್ಯೂಸ್

ಬೆಂಗಳೂರು: ನಾನು ತಪ್ಪು ಮಾಡಿದ್ದೇನೆ. ಮಂಜುನಾಥ ಸ್ವಾಮಿ ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ   ಅವರನ್ನು ಭೇಟಿಯಾಗಿ ಕೈ ಮುಗಿದು ಕ್ಷಮೆ ಕೇಳುತ್ತೇನೆ ಎಂದು ಸುಜಾತ ಭಟ್‌  ಪಬ್ಲಿಕ್‌ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ. ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಿದೆ. ಹಾಗಾಗಿ ನಾನು ಧರ್ಮಸ್ಥಳಕ್ಕೆ ಹೋಗಿ ನನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳುತ್ತೇನೆ...
ಅಂಕಣಸಿನಿಮಾಸುದ್ದಿ

ಕನ್ನಡ ಸಿನಿಮಾ ಸಾಧ್ಯತೆಯನ್ನು ಹಿರಿಮೆಗೊಳಿಸಿದ್ದೀರಿ ; ರಿಷಭ್‌, ಹೊಂಬಾಳೆಗೆ ಪ್ರಕಾಶ್‌ ರಾಜ್‌ ಮೆಚ್ಚುಗೆ-ಕಹಳೆ ನ್ಯೂಸ್

ಕನ್ನಡ ಸಿನಿಮಾ ಸಾಧ್ಯತೆಯನ್ನು ಹಿರಿಮೆಗೊಳಿಸಿದ್ದಕ್ಕೆ ಕಾಂತಾರ ಸಿನಿಮಾದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ ಅನ್ನು ನಟ ಪ್ರಕಾಶ್‌ ರಾಜ್‌  ಅಭಿನಂದಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ರಿಷಬ್‌ ಶೆಟ್ಟಿ ನಿಮ್ಮ ಅಭೂತಪೂರ್ವ ಯಶಸ್ಸಿಗೆ ಅಭಿನಂದನೆಗಳು ನಮ್ಮ ಮಣ್ಣಿನ ಪ್ರತಿಭೆಗಳ ವೈಶಿಷ್ಟ್ಯವನ್ನು, ಕನ್ನಡ ಸಿನೆಮಾದ ಸಾಧ್ಯತೆಯನ್ನು ಹಿರಿಮೆಗೊಳಿಸಿದ ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಓಳಿತಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ...
ಅಂಕಣಅಂತಾರಾಷ್ಟ್ರೀಯಸುದ್ದಿ

ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ್ದೇವೆ ; ಪಾಕ್-ಕಹಳೆ ನ್ಯೂಸ್

ಇಸ್ಲಾಮಾಬಾದ್: ಅಪರೂಪದ ಖನಿಜಗಳ ರಫ್ತಿಗೆ ಅಮೆರಿಕದೊಂದಿಗೆ  ಒಪ್ಪಂದ ಮಾಡಿಕೊಂಡಿರುವ ಪಾಕಿಸ್ತಾನ ಇದೀಗ ಮೊದಲ  ರಫ್ತು ಕಳುಹಿಸಿದೆ ಎಂದು ಪಾಕಿಸ್ತಾನ ಸರ್ಕಾರ ಮಾಹಿತಿ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದೊಂದಿಗೆ ಅಮೆರಿಕ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಒಪ್ಪಂದದ ಭಾಗವಾಗಿ ಮೊದಲ ಸುತ್ತಿನಲ್ಲಿ ಖನಿಜಗಳನ್ನು ಅಮೆರಿಕಕ್ಕೆ ಕಳುಹಿಸಿದೆ. ಪಾಕ್‌ನಲ್ಲಿ ಖನಿಜ ಸಂಸ್ಕರಣೆ ಮತ್ತು ಅಭಿವೃದ್ಧಿ ಸೌಲಭ್ಯ ಸ್ಥಾಪನೆಗೆ ಅಮೆರಿಕ ಸಂಸ್ಥೆ ಸುಮಾರು 50 ಲಕ್ಷ ಡಾಲರ್ ಹೂಡಿಕೆ ಮಾಡಲು ಯೋಜಿಸಿದೆ ಎನ್ನಲಾಗಿದೆ....
ಅಂಕಣದೆಹಲಿಸುದ್ದಿ

ಮುಂದಿನ 4-6 ತಿಂಗಳಿನಲ್ಲಿ ಪೆಟ್ರೋಲ್‌ ಕಾರು ದರದಲ್ಲಿ ಇವಿ ಸಿಗುತ್ತೆ ; ಗಡ್ಕರಿ-ಕಹಳೆ ನ್ಯೂಸ್

ನವದೆಹಲಿ: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ಹೇಳಿದ್ದಾರೆ. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಿದಾಗ, ಬ್ಯಾಟರಿ ಬೆಲೆ ಪ್ರತಿ ಕಿಲೋವ್ಯಾಟ್ ಗಂಟೆಗೆ 150 ಡಾಲರ್‌ ಆಗಿತ್ತು. ಇಂದು ಅದು ಪ್ರತಿ ಕಿಲೋವ್ಯಾಟ್ ಗಂಟೆಗೆ 55 ಡಾಲರ್‌ನಿಂದ 65 ಡಾಲರ್‌ಗೆ...
1 12 13 14 15 16 43
Page 14 of 43