Thursday, March 12, 2026

ಅಂಕಣ

ಅಂಕಣಸುದ್ದಿ

ಬದರೀನಾಥ ದೇವಾಲಯಕ್ಕೆ ; ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ-ಕಹಳೆ ನ್ಯೂಸ್

ಬದರೀನಾಥ: ಉತ್ತರಾಖಂಡದ ಬದರೀನಾಥ  ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್  ಭೇಟಿ ನೀಡಿ, ದರ್ಶನ ಪಡೆದಿದ್ದಾರೆ. ಸೋಮವಾರ (ಅ.6) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು. ಜೊತೆಗೆ ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ರಜನಿಕಾಂತ್‌ಗೆ ನೀಡಿದರು. ಚಳಿಗಾಲದ ಹಿನ್ನೆಲೆ ದೇಗುಲದ ಬಾಗಿಲುಗಳನ್ನು ಇನ್ನು ಕೆಲ ದಿನಗಳಲ್ಲಿ ಮುಚ್ಚಲಾಗುತ್ತಿದ್ದು, ಅದಕ್ಕೂ ಮುನ್ನವೇ ರಜನಿಕಾಂತ್ ದರ್ಶನ ಪಡೆದುಕೊಂಡಂತಾಗಿದೆ. ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಜೈಲಲ್ಲಿ ; ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು- ಕಹಳೆ ನ್ಯೂಸ್

– ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ -ಹಣೆಬರಹದಲ್ಲಿ ಇದ್ದಂಗೆ ಆಗುತ್ತೆ, ಜೈಲಿಗೆ ಬರಬೇಡ ಎಂದು ಪತ್ನಿಗೆ ಹೇಳಿದ ದರ್ಶನ್‌ ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ  ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ. ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು,...
ಅಂಕಣಮುಂಬೈಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ ; ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ-ಕಹಳೆ ನ್ಯೂಸ್

ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ  ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ, ಚಂಡಮಾರುತದ ಎಚ್ಚರಿಕೆ ನೀಡಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದೆ. ಇಂದು ಈ ಚಂಡಮಾರುತ...
ಅಂಕಣಅಂತಾರಾಷ್ಟ್ರೀಯಸುದ್ದಿ

ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, 1 ವರ್ಷ ಜೈಲು ಶಿಕ್ಷೆ ; ಡೊನಾಲ್ಡ್‌ ಟ್ರಂಪ್‌ ಆದೇಶ-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ ಕಾರ್ಯಕಾರಿ ಆದೇಶದಲ್ಲಿ, ‘ICE, ಗಡಿ ಗಸ್ತು, ಲಾ ಎನ್‌ಫೋರ್ಸ್‌ಮೆಂಟ್ ಮತ್ತು ಎಲ್ಲಾ US ಮಿಲಿಟರಿ ಎಲ್ಲರೂ ಗಮನಿಸಿ.. ಅಮೆರಿಕನ್ ಧ್ವಜವನ್ನು ಸುಡುವವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವವರನ್ನು ಶಿಕ್ಷಿಸಲು ಟ್ರಂಪ್...
ಅಂಕಣಬೆಂಗಳೂರುಸುದ್ದಿ

ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ; ಪಿಜಿ ದ್ವಾರಕನಾಥ್ ನಿಧನ- ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿಜಿ ದ್ವಾರಕನಾಥ್‌ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಕೆಂಗೇರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿದ್ದ ದ್ವಾರಕನಾಥ್ ಅವರು ಶುಕ್ರವಾರ ರಾತ್ರಿ 9 ಗಂಟೆಗೆ ಆರ್‌ಆರ್ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ವ್ಯಾಪಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವಕ್ಕಾಗಿ ಸಂಘದ ಕಾರ್ಯದರ್ಶಿಗಳಾಗಿ‌ ನೇಮಕ ಮಾಡಲಾಗಿತ್ತು. ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದರು. ವಿವಿಎಸ್ ಸಂಸ್ಥೆಗಳಿಗೆ...
ಅಂಕಣಸಿನಿಮಾಸುದ್ದಿ

ಮದುವೆ ಬಗ್ಗೆ ; ಗುಡ್ ನ್ಯೂಸ್ ನೀಡಿದ ರಚಿತಾ ರಾಮ್-ಕಹಳೆ ನ್ಯೂಸ್

ಡಿಂಪಲ್ ಕ್ವೀನ್ ರಚಿತಾ ರಾಮ್ ಹುಟ್ಟುಹಬ್ಬದ ಸುಸಂದರ್ಭದಲ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನವರಾತ್ರಿ ವೇಳೆ ಮೂಗುಬೊಟ್ಟು ಚುಚ್ಚಿಸಿಕೊಂಡಿದ್ದ ರಚಿತಾ ತೆರೆಮರೆಯಲ್ಲಿ ಮದುವೆಗೆ ಸಿದ್ಧರಾಗ್ತಿದ್ದಾರಾ ಅನ್ನೋ ಅನುಮಾನಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಶೀಘ್ರದಲ್ಲೇ ಮದುವೆಯಾಗುವ  ಬಗ್ಗೆ ನಟಿ ರಚಿತಾ ರಾಮ್ ಮಾತ್ನಾಡಿದ್ದಾರೆ. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ ಡ್ರೀಮ್ ಇಲ್ಲ. ಮನೆಯಲ್ಲಿ ಹುಡುಗನನ್ನ ಹುಡುಕುವ ಕಾರ್ಯಗಳು ನಡೆಯುತ್ತಿವೆ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದಾರೆ. 33ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ರಚಿತಾ...
ಅಂಕಣಸಿನಿಮಾಸುದ್ದಿ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರ ಮೆಚ್ಚುಗೆ ಕಂಡು ರಿಷಬ್‌ ಶೆಟ್ಟಿ ಪತ್ನಿ ಭಾವುಕ ; ಅಪ್ಪಿಕೊಂಡು ಸಮಾಧಾನಪಡಿಸಿದ ರಿಷಬ್‌-ಕಹಳೆ ನ್ಯೂಸ್

ನಟ-ನಿರ್ದೇಶಕ ರಿಷಬ್ ಶೆಟ್ಟಿ  ಅವರ ಕಾಂತಾರ ಚಾಪ್ಟರ್ 1  ಚಿತ್ರವು ಅದ್ದೂರಿಯಾಗಿ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ. ಸಿನಿಮಾ ಮೂಡಿಬಂದ ರೀತಿ ಹಾಗೂ ಅದಕ್ಕೆ ಪ್ರೇಕ್ಷಕರಿಂದ ವ್ಯಕ್ತವಾಗುತ್ತಿರುವ ಬಾರಿ ಮೆಚ್ಚುಗೆ ಕಂಡು ರಿಷಬ್‌ ಶೆಟ್ಟಿ ಪತ್ನಿ ಭಾವುಕರಾದರು. ಸಿನಿಮಾ ಪ್ರದರ್ಶನದ ಸಮಯದಲ್ಲಿ ರಿಷಬ್‌ ಶೆಟ್ಟಿ ಅವರ ಪತ್ನಿ, ನಟ-ವಿನ್ಯಾಸಕಿ ಪ್ರಗತಿ ಶೆಟ್ಟಿ  ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ನೋಡಿ ಕಣ್ಣೀರು ಹಾಕಿದರು. ಆಗ ಪತ್ನಿಯನ್ನು ಅಪ್ಪಿಕೊಂಡು ರಿಷಬ್ ಸಮಾಧಾನಪಡಿಸಿದ ದೃಶ್ಯ ಕಂಡುಬಂತು. ನಿಜಕ್ಕೂ...
ಅಂಕಣಅಂತಾರಾಷ್ಟ್ರೀಯಸುದ್ದಿ

ನ್ಯೂಯಾರ್ಕ್‌ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ಡಿಕ್ಕಿ ; ವೀಡಿಯೋ ವೈರಲ್‌-ಕಹಳೆ ನ್ಯೂಸ್

ವಾಷಿಂಗ್ಟನ್: ಎರಡು ವಿಮಾನಗಳು ಡಿಕ್ಕಿಯಾದ ಘಟನೆ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ  ನಡೆದಿದೆ. ಬುಧವಾರ ರಾತ್ರಿ 9:56 ರ ಸುಮಾರಿಗೆ (ಸ್ಥಳೀಯ ಕಾಲಮಾನ) ಈ ಘಟನೆ ನಡೆದಿದೆ. ಎರಡೂ ವಿಮಾನಗಳು ಡೆಲ್ಟಾ ಏರ್‌ಲೈನ್ಸ್‌ಗೆ ಸೇರಿದ್ದಾಗಿವೆ. ಒಂದು ವಿಮಾನವು ರನ್‌ವೇಗೆ ತೆರಳುವಾಗ ಅದರ ಮುಂಭಾಗ ಮತ್ತೊಂದು ವಿಮಾನದ ರೆಕ್ಕೆಗೆ ಬಡಿದಿದೆ. ಇದರಿಂದ ವಿಮಾನದ ರೆಕ್ಕೆ ಮುರಿದಿದೆ. ಅಲ್ಲದೇ ಡಿಕ್ಕಿ ಹೊಡೆದ ವಿಮಾನದ ಮುಂಭಾಗಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ. ವಿಮಾನ ಡಿಕ್ಕಿಯಾದ ದೃಶ್ಯ...
1 13 14 15 16 17 43
Page 15 of 43