ನಟ ದರ್ಶನ್ & ಗ್ಯಾಂಗ್ ಇಂದು ಕೋರ್ಟ್ಗೆ ; ದೋಷಾರೋಪ ಹೊರಿಸಲಿರುವ ಕೋರ್ಟ್-ಕಹಳೆ ನ್ಯೂಸ್
ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ. ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ...






