Wednesday, March 11, 2026

ಅಂಕಣ

ಅಂಕಣಕ್ರೈಮ್ಸುದ್ದಿ

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ ; 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ-ಕಹಳೆ ನ್ಯೂಸ್

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿಯಲ್ಲಿ ಮತ್ತೆ ಮೇಘಸ್ಫೋಟ  ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ಬುಧವಾರ (ಸೆ.17) ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು, 6 ಕಟ್ಟಡಗಳು ನೆಲಸಮಗೊಂಡಿವೆ. ಇನ್ನೂ 5ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಸದ್ಯ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಲೋಕೋಪಯೋಗಿ ಇಲಾಖೆಯ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಜೊತೆಗೆ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ; ಯೋಗ ಗುರು ನಿರಂಜನಾ ಮೂರ್ತಿ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು ನಡೆಸುತ್ತಿದ್ದ. ಈ ಯೋಗ ಸೆಂಟರ್‌ಗೆ ಓರ್ವ ಅಪ್ರಾಪ್ತ ಬಾಲಕಿ ಬರುತ್ತಿದ್ದಳು. ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು, ನಿನ್ನ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ...
ಅಂಕಣಕ್ರೈಮ್ಮಂಗಳೂರುಸುದ್ದಿ

ಧರ್ಮಸ್ಥಳ ಕೇಸ್ ; ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ  ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ  ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಎಸ್‌ಐಟಿ ತನಿಖೆಗೆ ಟ್ವಿಸ್ಟ್‌...
ಅಂಕಣಸಿನಿಮಾ

ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು ; ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ-ಕಹಳೆ ನ್ಯೂಸ್

ಸಾಹಸಸಿಂಹ, ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್‌  ಅವರ 75ನೇ ಜನ್ಮದಿನದ (ಸೆ.18) ಹಿನ್ನೆಲೆ ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಖಾಸಗಿ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಭಿಮಾನ್ ಸ್ಟುಡಿಯೋಗೆ ಪ್ರವೇಶ ನೀಡದ ಹಿನ್ನೆಲೆ ಪರ್ಯಾಯ ಜಾಗದಲ್ಲಿ ವಿಷ್ಣು ಜನ್ಮದಿನಾಚರಣೆಗೆ ವ್ಯವಸ್ಥೆ ಮಾಡಲಾಗಿದೆ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಬರ್ತ್‌ಡೇ ಸೆಲಬ್ರೇಷನ್‌ಗೆ ಸಿದ್ಧತೆ ನಡೆದಿದೆ. ಮಂಟಪ ತಯಾರಿಸಿ ಪೂಜೆ ಮಾಡಿ ಅಮೃತ ಮಹೋತ್ಸವ ಆಚರಿಸಲು ಅಭಿಮಾನಿಗಳು ಸಿದ್ಧತೆ...
ಅಂಕಣಬೆಂಗಳೂರುಸುದ್ದಿ

ಈ ಸರ್ಕಾರ 47 ಹೊಸ ಜಾತಿಗಳನ್ನು ಸೃಷ್ಟಿ ಮಾಡಿದೆ ; ಸುನಿಲ್ ಕುಮಾರ್ ಕಿಡಿ-ಕಹಳೆ ನ್ಯೂಸ್

ಬೆಂಗಳೂರು: ಕ್ರಿಸ್ಚಿಯನ್ ಜೊತೆ 42 ಹಿಂದೂ ಉಪಚಾತಿಗಳನ್ನು ಸೇರಿಸಿ ಹೊಸ ಜಾತಿಗಳನ್ನು ಈ ಸರ್ಕಾರ ಸೃಷ್ಟಿ ಮಾಡಿದೆ ಎಂದು ಶಾಸಕ ಸುನಿಲ್ ಕುಮಾರ್  ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸುನಿಲ್ ಕುಮಾರ್ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ ತರಾತುರಿಯಲ್ಲಿ ಜಾತಿ ಸಮೀಕ್ಷೆ ನಡೀತಿದೆ. ಹೊಸದಾಗಿ ಜಾತಿಗಳ ಪಟ್ಟಿ ಸೃಷ್ಟಿ ಮಾಡಿದ್ದಾರೆ. ಇವಕ್ಕೆ ಸರ್ಕಾರದ ಯಾವುದೇ ದಾಖಲೆಗಳಿಲ್ಲ. ಕ್ರಿಶ್ಚಿಯನ್ ಜತೆ 47 ಹಿಂದೂ ಉಪಜಾತಿಗಳನ್ನು ಸೇರಿಸಿ ಹೊಸ ಜಾತಿಗಳ ಸೃಷ್ಟಿ ಮಾಡಿದ್ದಾರೆ. ಇದರ...
ಅಂಕಣಕ್ರೈಮ್ಸುದ್ದಿ

ಐಷಾರಾಮಿ ಸ್ಲೀಪರ್ ಬಸ್ ಡಿಕ್ಕಿ ; ನಾಲ್ವರು ದುರ್ಮರಣ- ಕಹಳೆ ನ್ಯೂಸ್

ಲಕ್ನೋ: ಐಷಾರಾಮಿ ಸ್ಲೀಪರ್ ಬಸ್ಸೊಂದು ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವಾರಣಾಸಿ  ಬಳಿಯ ಜಾನ್‌ಪುರದಲ್ಲಿ ನಡೆದಿದೆ. ಪ್ರಯಾಣಿಕರನ್ನು ಛತ್ತೀಸ್‌ಗಢದಿಂದ ಅಯೋಧ್ಯೆ ಮತ್ತು ವಾರಣಾಸಿಯ ಧಾರ್ಮಿಕ ಸ್ಥಳಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 50 ಪ್ರಯಾಣಿಕರಿದ್ದ ಬಸ್ ಜಾನ್‌ಪುರದ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ಟ್ರಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬಸ್‌ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಪ್ರಯಾಣಿಕರು...
ಅಂಕಣಕ್ರೈಮ್ದೆಹಲಿಸುದ್ದಿ

BMW ಕಾರು ಅಪಘಾತಕ್ಕೆ ಹಣಕಾಸು ಸಚಿವಾಲಯದ ಅಧಿಕಾರಿ ಬಲಿ ; 24 ಗಂಟೆಗಳಲ್ಲಿ ಚಾಲಕ ಅರೆಸ್ಟ್‌-ಕಹಳೆ ನ್ಯೂಸ್

ನವದೆಹಲಿ: ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ  ಹಣಕಾಸು ಸಚಿವಾಲಯದ ಅಧಿಕಾರಿ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 24 ಗಂಟೆಯಲ್ಲೇ ಆರೋಪಿಯನ್ನ ಬಂಧಿಸಲಾಗಿದೆ. ಬಂಧಿತ ಆರೋಪಿ ಮಹಿಳೆಯನ್ನ ಗಗನ್‌ಪ್ರೀತ್‌ ಕೌರ್‌ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಗುದ್ದಿತ್ತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್...
ಅಂಕಣಸುದ್ದಿ

ಪ್ರತಾಪ್ ಸಿಂಹ, ಬಿಜೆಪಿ ನಾಯಕರು ; ಮೊದಲು ಸಂವಿಧಾನ ಓದಿಕೊಳ್ಳಲಿ ಡಿಕೆಶಿ- ಕಹಳೆ ನ್ಯೂಸ್

ಬೆಂಗಳೂರು: ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ  ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ , ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಬಾರದು ಎಂದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದ ಪ್ರತಾಪ್ ಸಿಂಹ ಅರ್ಜಿ ಕೋರ್ಟ್ ವಜಾ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬ್ಯಾಲೆಟ್‌ನಲ್ಲಿ ಬಂದಿರೋ ಸರ್ಕಾರ ಇದು. ಬ್ಯಾಲೆಟ್ ಬಗ್ಗೆ ನಾವು ಚರ್ಚೆ...
1 22 23 24 25 26 43
Page 24 of 43