ಯೋಧ ಮುರಳಿ ನಾಯಕ್ ಪಾರ್ಥಿವ ಶರೀರ ಚಿಕ್ಕಬಳ್ಳಾಪುರ ಮಾರ್ಗವಾಗಿ ಆಂಧ್ರಕ್ಕೆ – ಕಹಳೆ ನ್ಯೂಸ್
ಭಾರತ ಹಾಗು ಪಾಕಿಸ್ತಾನದ ನಡುವೆ ಸಂಘರ್ಷ ಮುಂದುವರಿದಿರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಡೆದ ಶೆಲ್ ದಾಳಿಯಲ್ಲಿ ಯುವ ಸೈನಿಕ ಎಂ.ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಮುರಳಿ ಅವರ ಪಾರ್ಥಿವ ಶರೀರವು ಇಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಹುಟ್ಟೂರು ಸೇರಲಿದೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲ ಮಂಡಲದ ಹಳ್ಳಿಯೊಂದರಲ್ಲಿ ಜನಿಸಿದ ಮುರಳಿ ಅವರನ್ನು ಅವರ...







