ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಣಕ್ಕಿಳಿಯಲಿದ್ದಾರೆ ಬಿಜೆಪಿ ಶಾಸಕಿ ಶೂಟರ್ ಶ್ರೇಯಸಿ ಸಿಂಗ್ – ಕಹಳೆ ನ್ಯೂಸ್
ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯಾಡ್‌ನಲ್ಲಿ ಪದಕ ಜಯಿಸಿರುವ ಶೂಟರ್ ಶ್ರೇಯಸಿ ಸಿಂಗ್(Shreyasi Singh) ಅವರು ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ(Paris Olympics 2024) ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅಚ್ಚರಿ ಎಂದರೆ ಇವರು ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ(Member of Bihar Vidhan Sabha) ಹಾಲಿ ಶಾಸಕಿ ಎಂಬುದು. 32 ವರ್ಷದ ಶ್ರೇಯಸಿ ಸಿಂಗ್, ಮಾಜಿ ಸಚಿವ ದಿವಂಗತ ದಿಗ್ವಿಜಯ್ ಸಿಂಗ್ ಅವರ ಪುತ್ರಿ. ಒಲಿಂಪಿಕ್ಸ್ ಆಯ್ಕೆಯ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಹೆಸರಿರಲಿಲ್ಲ. ಆದರೆ...







