ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ ; ರಷ್ಯಾ-ಕಹಳೆ ನ್ಯೂಸ್
ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ ಮುಖ್ಯವಾಗಿದೆ ಎಂದು ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಹೇಳಿದ್ದಾರೆ. ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ ಅಂತ ಮೋದಿ ನನಗೆ ಭರವಸೆ ನೀಡಿದ್ದಾರೆ ಎಂಬ ಟ್ರಂಪ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಸರ್ಕಾರವು ಭಾರತದ ಹಿತಾಸಕ್ತಿಗೆ ಅನುಗುಣವಾಗಿದೆ. ಏಕೆಂದ್ರೆ ರಷ್ಯಾ ತೈಲ...







