ಒಂದು ಸಣ್ಣ ಪ್ರಚೋದನೆ ಭಾರತದ ಭೂಪಟವೇ ಬದಲಾಗಬಹುದು ; ಮತ್ತೆ ಪರಮಾಣು ಧಮ್ಕಿ ಹಾಕಿದ ಪಾಕ್ ಸೇನಾ ಮುಖ್ಯಸ್ಥ-ಕಹಳೆ ನ್ಯೂಸ್
ಕಳೆದ ಏಪ್ರಿಲ್‌ನಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯಾನಕ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಗೂ ಕೆಲ ಸಮಯಕ್ಕೂ ಮುನ್ನ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತದ ವಿರುದ್ಧದ ಹಲವಾರು ಹೇಳಿಕೆ ನೀಡಿದ್ದರು. ಇದು ಆತನ ಭಾರತ ವಿರೋಧಿ ನಿಲುವನ್ನು ಬಹಿರಂಗಪಡಿಸಿತ್ತು. ಇಸ್ಲಾಮಾಬಾದ್: ಕಳೆದ ಏಪ್ರಿಲ್‌ನಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯಾನಕ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಗೂ ಕೆಲ ಸಮಯಕ್ಕೂ ಮುನ್ನ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತದ ವಿರುದ್ಧದ ಹಲವಾರು...







