ಭಾರತಕ್ಕೆ ; ಆಗಮಿಸಿದ ತಾಲಿಬಾನ್ ವಿದೇಶಾಂಗ ಸಚಿವ-ಕಹಳೆ ನ್ಯೂಸ್
ನವದೆಹಲಿ: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16 ರ ನಡುವೆ ಭಾರತಕ್ಕೆ ಭೇಟಿ ನೀಡಲು ಅವಕಾಶ ನೀಡಿದೆ. 2021ರ ಆಗಸ್ಟ್‌ನಲ್ಲಿ...







