ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ; ಸುನಾಮಿ ಎಚ್ಚರಿಕೆ-ಕಹಳೆ ನ್ಯೂಸ್
ಮಾಸ್ಕೋ: ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ. ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್ ಆಗಿವೆ. ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡುಬಂದಿವೆ. ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ (80 ಮೈಲು) ದೂರದಲ್ಲಿ...







