ಚಲಿಸುತ್ತಿದ್ದ ಬಸ್’ನಲ್ಲಿ ಯುವತಿಗೆ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ : ಆಘಾತಕಾರಿ ವೀಡಿಯೋ ವೈರಲ್- ಕಹಳೆ ನ್ಯೂಸ್
ಕೇರಳ : ಚಲಿಸುತ್ತಿದ್ದಬಸ್'ನಲ್ಲಿ ಯುವತಿಗೆ ಕಾಮುಕನೋರ್ವ ಲೈಂಗಿಕ ಕಿರುಕುಳ ನೀಡಿದ್ದು, ಆಘಾತಕಾರಿ ವೀಡಿಯೋ ವೈರಲ್ ಆಗಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಬಸ್ಸಿನಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವ್ಯಕ್ತಿ ಮಹಿಳೆಯ ಟಾಪ್ ಒಳಗೆ ಕೈ ಹಾಕಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದಾಗಿದೆ. ಕೂಡಲೇ ಮಹಿಳೆ ಆತನಿಗೆ ಹೊಡೆದು ಬುದ್ದಿ ಕಲಿಸಿದ್ದಾಳೆ. ಬಸ್ ಕಂಡಕ್ಟರ್ ಕೂಡಲೇ ಮಧ್ಯಪ್ರವೇಶಿಸಿ ಆರೋಪಿಯನ್ನು ಎದುರಿಸಿದರು. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ...







