Saturday, October 24, 2026

ಕೇರಳ

ಕೇರಳರಾಜ್ಯಸುದ್ದಿ

ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ- ಜೊತೆಗೆ ಹಲವು ಷರತ್ತುಗಳು!- ಕಹಳೆ ನ್ಯೂಸ್

ತಿರುವಾಂಕೂರು : ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್‌ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, " ವರ್ಚುವಲ್ ಕ್ಯೂ ಮತ್ತು ಸ್ಪಾಟ್ ಬುಕಿಂಗ್ ಪಾಸ್‌ಗಳನ್ನು ಹೊಂದಿರುವ ಯಾತ್ರಿಕರಿಗೆ ಮಾತ್ರ ಸನ್ನಿಧಾನ ಪ್ರವೇಶ ಅನುಮತಿ ನೀಡಬೇಕು" ಎಂದು ಖಡಕ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿ. ರಾಜಾ ವಿಜಯರಾಘವನ್ ಹಾಗೂ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ದೇವಸ್ವಂ ಪೀಠವು ಹಾಸ್‌ನಲ್ಲಿ ನಮೂದಿಸಿರುವ ದಿನಾಂಕ-ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸ್ಪಷ್ಟ...
ಕೇರಳಸುದ್ದಿ

ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿ-ಕಹಳೆ ನ್ಯೂಸ್

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಈ ಕೆಳಕಂಡಂತೆ ಸಲಹೆಗಳನ್ನು ನೀಡಲಾಗಿದೆ. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ...
ಆರೋಗ್ಯಕೇರಳಸುದ್ದಿ

ಶಬರಿಮಲೆ ಯಾತ್ರೆ ಆರಂಭ: ಮೂಗಿನೊಳಗೆ ನೀರು ಹೋಗದಂತೆ ಎಚ್ಚರವಹಿಸಲು ಸರ್ಕಾರದ ಸೂಚನೆ- ಕಹಳೆ ನ್ಯೂಸ್

ಪತ್ತನಂತಿಟ್ಟ: ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ 'ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್' ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದು, ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ತಮ್ಮ ದಾಖಲೆ ಹಾಗೂ ಔಷಧಗಳನ್ನು ಕೊಂಡೊಯ್ಯಬೇಕು. ಯಾತ್ರೆಯ ಸಂದರ್ಭದಲ್ಲಿ ನಿಯಮಿತ ಔಷಧಗಳನ್ನು ನಿಲ್ಲಸಬಾರದು. ಶಬರಿಮಲೆಗೆ ನಡೆಯುವಂತ ಸಂದರ್ಭದಲ್ಲಿ ಒತ್ತಡ ನಿರ್ವಹಣೆಯಾಗಿ ನಡಿಗೆಯಂತ ಲಘು ವ್ಯಾಯಾಮ ಮಾಡುವಂತೆಯೂ ಸಲಹೆ...
ಕೇರಳಸುದ್ದಿ

ಚಲಿಸುತ್ತಿದ್ದ ಬಸ್’ನಲ್ಲಿ ಯುವತಿಗೆ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ : ಆಘಾತಕಾರಿ ವೀಡಿಯೋ ವೈರಲ್- ಕಹಳೆ ನ್ಯೂಸ್

ಕೇರಳ : ಚಲಿಸುತ್ತಿದ್ದಬಸ್'ನಲ್ಲಿ ಯುವತಿಗೆ ಕಾಮುಕನೋರ್ವ ಲೈಂಗಿಕ ಕಿರುಕುಳ ನೀಡಿದ್ದು, ಆಘಾತಕಾರಿ ವೀಡಿಯೋ ವೈರಲ್ ಆಗಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಬಸ್ಸಿನಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವ್ಯಕ್ತಿ ಮಹಿಳೆಯ ಟಾಪ್ ಒಳಗೆ ಕೈ ಹಾಕಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದಾಗಿದೆ. ಕೂಡಲೇ ಮಹಿಳೆ ಆತನಿಗೆ ಹೊಡೆದು ಬುದ್ದಿ ಕಲಿಸಿದ್ದಾಳೆ. ಬಸ್ ಕಂಡಕ್ಟರ್ ಕೂಡಲೇ ಮಧ್ಯಪ್ರವೇಶಿಸಿ ಆರೋಪಿಯನ್ನು ಎದುರಿಸಿದರು. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ...
ಕೇರಳರಾಜ್ಯಹೆಚ್ಚಿನ ಸುದ್ದಿ

ಕೇರಳ: ಕ್ಯಾನ್ಸರ್ ರೋಗಿಗಳಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಘೋಷಿಸಿದ ಕೆಎಸ್‌ಆರ್‌ಟಿಸಿ – ಕಹಳೆ ನ್ಯೂಸ್

ತಿರುವನಂತಪುರ: ಕ್ಯಾನ್ಸರ್‌ ರೋಗಿಗಳಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್‌ಆರ್‌ಟಿಸಿ) ಉಚಿತ ಬಸ್‌ ಪ್ರಯಾಣ ಯೋಜನೆ ಘೋಷಿಸಿದೆ. ಕ್ಯಾನ್ಸರ್‌ ರೋಗಿಗಳು ಚಿಕಿತ್ಸೆಗಾಗಿ ರಾಜ್ಯದಲ್ಲಿನ ಯಾವುದೇ ಆಸ್ಪತ್ರೆಗೆಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಸಾಮಾನ್ಯ ಬಸ್‌ನಿಂದ ಹಿಡಿದು ವೇಗದ ಬಸ್‌ನಲ್ಲಿಯೂ ಕೀಮೊ ತೆರಪಿ, ರೇಡಿಯೇಶನ್ ಮುಂತಾದ ಕ್ಯಾನ್ಸರ್‌ ಚಿಕಿತ್ಸೆಗಾಗಿ ರೋಗಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಸ್ಥ ಪ್ರಮೋಜ್ ಶಂಕರ್ ಹೇಳಿದ್ದಾರೆ. ಯೋಜನೆಗೆ ಅರ್ಹರಾಗಿರುವ...
ಅಂಕಣಕೇರಳಸುದ್ದಿ

ಇಂದಿನಿಂದ ನಾಲ್ಕು ದಿನ ; ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ-ಕಹಳೆ ನ್ಯೂಸ್

ತಿರುವನಂತಪುರಂ: ಇಂದಿನಿಂದ (ಅ.21) ನಾಲ್ಕು ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ ಬಳಿಕ ರಸ್ತೆ ಮಾರ್ಗದಲ್ಲಿ ಪಂಪಾಗೆ ಆಗಮಿಸಲಿದ್ದಾರೆ. ಬಳಿಕ ಪಂಪಾದಿಂದ ಗೂರ್ಖಾ ಫೋರ್ಸ್ ವಾಹನದಲ್ಲಿ ದೇವಾಲಯಕ್ಕೆ ಆಗಮಿಸಲಿದ್ದಾರೆ. ತುಲಾ ಮಾಸ ಪೂಜೆಯ ಕೊನೆಯ ದಿನದಂದು ಶಬರಿಮಲೆಗೆ ತೆರಳಿ, ಮಧ್ಯಾಹ್ನ 12:20...
ಕೇರಳಸುದ್ದಿ

ಅ.22ರಂದು ಶಬರಿಮಲೆ ದೇವಾಲಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ – ಕಹಳೆ ನ್ಯೂಸ್

ಕೊಚ್ಚಿ : (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 22 ರಂದು ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ವಿವಿಐಪಿ ಬೆಂಗಾವಲಿಗೆ ಅನುಮತಿ ನೀಡುವಂತೆ ಶಬರಿಮಲೆ ವಿಶೇಷ ಆಯುಕ್ತರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ವಿಸ್ತಾರವಾದ ಜನಸಂದಣಿ ನಿರ್ವಹಣಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳುವಂತೆ ನ್ಯಾಯಾಲಯವು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಗೆ ನಿರ್ದೇಶನ ನೀಡಿದೆ. ವಿಶೇಷ ಆಯುಕ್ತರ ಪ್ರಕಾರ, ಕೇರಳ ಪೊಲೀಸರ ಐದು ನಾಲ್ಕು...
ಕಾಸರಗೋಡುಕೇರಳಜಿಲ್ಲೆರಾಜ್ಯಸುದ್ದಿ

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ – ಕಹಳೆ ನ್ಯೂಸ್

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು...
1 2 3 4 5 … 8
Page 3 of 8