ಚೆಕ್ ಹರಿದು ಎಸೆದ ಪಾಕ್ ಕ್ಯಾಪ್ಟನ್ ದುರಹಂಕಾರ ; ಗೆದ್ರೂ ಟ್ರೋಫಿ ಇಲ್ಲದೇ ಸಂಭ್ರಮಿಸಿದ ಭಾರತ!- ಕಹಳೆ ನ್ಯೂಸ್
ದುಬೈ: ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ನೆರವಿನಿಂದ ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್ಗಳ ಅಂತರದಿಂದ ಮಣಿಸಿದ ಭಾರತ ಪಹಲ್ಗಾಮ್ ದಾಳಿಗೆ ಪಿಚ್ನಲ್ಲೂ ಪ್ರತೀಕಾರ ತೀರಿಸಿಕೊಂಡಿದೆ. ಆ ಬಳಿಕ ಮೈದಾನದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ಪಾಕಿಸ್ತಾನದ ಸಚಿವ ಹಾಗೂ ಏಷ್ಯಾ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ನಖ್ವಿಯಿಂದ ಕಪ್ ಸ್ವೀಕಾರಕ್ಕೆ ಭಾರತ ನಿರಾಕರಿಸಿದೆ. ಕಪ್ ಇಲ್ಲದೆಯೂ ಪಿಚ್ನಲ್ಲಿ ಟೀಂ ಇಂಡಿಯಾ ಆಟಗಾರರು ಸಂಭ್ರಮಿಸಿದ್ದಾರೆ. ಚೆಕ್ ಹರಿದು ಎಸೆದ ಸಲ್ಮಾನ್ ಪಂದ್ಯ ಮುಗಿದ...







