ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯಯಾತ್ರೆ : ವಿಜಯಯಾತ್ರೆ ಮಾಹಿತಿ ಇಲ್ಲಿದೆ -ಕಹಳೆ ನ್ಯೂಸ್
ಬೆಂಗಳೂರು: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ...







