ಮುಂದಿನ ವಾರದಿಂದ ಐಪಿಎಲ್ 2025 ಟೂರ್ನಿ ಪುನರಾರಂಭ..?- ಕಹಳೆ ನ್ಯೂಸ್
ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ನಂತರ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳನ್ನು ಪುನರಾರಂಭಿಸಲು BCCI ತೀರ್ಮಾನಿಸಿದೆ ಎಂದು ವರದಿಯಾಗಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಬೇಕೆಂಬ ಉದ್ದೇಶದಿಂದ ಮೇ 25 ರಿಂದ 30ರೊಳಗೆ IPL ಟೂರ್ನಿ ಮುಗಿಸಲು BCCI ನಿರ್ಧರಿಸಿದೆ. ಹೀಗಾಗಿ ಮೇ 16ರಿಂದ ಐಪಿಎಲ್ ಪಂದ್ಯಗಳನ್ನ ಪುನರಾರಂಭಿಸಲು ಚಿತ್ತ ಹರಿಸಿದೆ. ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ...







