Wednesday, July 29, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕ, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಆಸ್ಪತ್ರೆಗೆ ಶಾಸಕ ಸಂಜೀವ ಮಠಂದೂರು ಭೇಟಿ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಮುಸುಕುಧಾರಿಗಳ ತಂಡದಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಚೂರಿ ಇರಿತ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ : ಮುಸುಕುಧಾರಿಗಳ ತಂಡವೊಂದು ಇಲ್ಲಿನ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದವರಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ದ.6ರಂದು ರಾತ್ರಿ ನಡೆದಿದೆ. ಮುಸುಕಧಾರಿಗಳ ತಂಡ ಪರಾರಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಇಳಂತಿಲದಲ್ಲಿ ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ನಡೆದು ಇರಿತಕ್ಕೊಳಗಾದ ಘಟನೆ ಉಪ್ಪಿನಂಗಡಿಯ ಇಳಂತಿಲ ಎಂಬಲ್ಲಿ ನಡೆದಿದೆ. ಅನ್ಯಕೋಮಿನ ತಂಡಗಳ ನಡುವೆ ಹೊಡೆಡಾಟ ನಡೆದಿದ್ದು, ಒಂದು ತಂಡ ಇನ್ನೊಂದು ತಂಡದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ....
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಮಾರಕಾಸ್ತ್ರ ಝಳಪಿಸಿ ದನ ಕಳವು ಮಾಡಿದ್ದ ಮೊಹಮದ್ ಸಲೀಂ ಆಂಡ್ ಗ್ಯಾಂಗ್ ಅಂದರ್ – ಕಹಳೆ ನ್ಯೂಸ್

ಮಂಗಳೂರು, ಡಿ 04 : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ 4.30ಕ್ಕೆ ಮಾರಕಾಸ್ತ್ರಗಳನ್ನು ಝಳಪಿಸಿ 3 ದನಗಳನ್ನು ಕದ್ದೊಯ್ದಿದ್ದ ಮೂವರು ದನ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಮೇಶ್ ಮಲರಾಯಸಾನ ಮತ್ತು ಉದಯ ಶೆಟ್ಟಿ ಎಂಬವರ ಮೇಯಲು ಬಿಟ್ಟ ದನದಗಳು ಆರೋಪಿಗಳು ಕದ್ದೊಯ್ದಿದ್ದರು. ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕೋರ್ಪಿಯೋ ವಾಹನ ಕೆಎ 19 ಎಂಎ 5706 ಸಹಿತ ಆರೋಪಿಗಳಾದ ಮೊಹಮದ್...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ 22 ವರ್ಷದ ಬ್ಯೂಟಿಶಿಯನ್ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು, ಡಿ 04 : ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಕಾಶಭವನದ ಬಳಿ ಡಿ.3ರ ಶುಕ್ರವಾರ ನಡೆದಿದೆ. ಮೃತ ಯುವತಿಯನ್ನು ಆಕಾಶಭವನದ ಕಾಪ್ರಿಗುಡ್ಡೆ ನಿವಾಸಿ, ಶಿಫಾಲಿ (22) ಎಂದು ಗುರುತಿಸಲಾಗಿದೆ. ಸ್ಥಳೀಯ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸಕ್ಕಿದ್ದ ಯುವತಿ ಎಂದಿನಂತೆ ಸಂಜೆ ಕೆಲಸ ಮುಗಿಸಿ ಮನೆಗೆ ಆಗಮಿಸಿದ್ದಳು. ಆದರೆ ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬೂದಿ ಮುಚ್ಚಿದ ಕೆಂಡದಂತಾದ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ; ಬೇರೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಂಬೆಟ್ಟು ಹಿಂದೂ ವಿದ್ಯಾರ್ಥಿಗಳ ಮೇಲೆ ಜೀವ ಬೆದರಿಕೆಯ ದಮ್ಕಿ, ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣ – ಕಹಳೆ ನ್ಯೂಸ್

ಪುತ್ತೂರು: ಕೆಲ ದಿನಗಳಿಂದ ಭಾರೀ ಸುದ್ದಿಯಾಗಿದ್ದ ಪುತ್ತೂರಿನ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ. ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಲ್ಲಿ ಮತ್ತೆ ವಿದ್ಯಾರ್ಥಿಗಳು ಗುಂಪು ಸೇರಿ ಮಾತಿನ ಚಕಮಕಿ ನಡೆದಿದೆ ಎಂದು ಸಾರ್ವಜನಿಕರಿಂದ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ ಎನ್ನಲಾಗಿದೆ. ಹೊಡೆದಾಟ ಜಗಳ ತಣ್ಣಾಗಾಗುತ್ತಿದ್ದಂತೆ ಇದೀಗ ಮತ್ತೆ ಬೇರೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಜಿಹಾದಿ ಅಬ್ದುಲ್ ರಾಶಿಕ್ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಮಂಗಳೂರು : ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಲಂಕಾರುಗುಡ್ಡೆ ಬಳಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್ ಎಂದು ಗುರುತಿಸಲಾಗಿದೆ. ರಾಶಿಕ್ ಉಚ್ಚಿಲದಲ್ಲಿ ಮತ್ತೊಬ್ಬ ಅಪ್ರಾಪ್ತ ಬಾಲಕಿಗೂ ಕಿರುಕುಳ ನೀಡಿದ ಆರೋಪವನ್ನೂ ಹೊಂದಿದ್ದು ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಇದೇ ರೀತಿಯ ಹೆಚ್ಚಿನ ಅಪರಾಧಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಯಲು...
1 112 113 114 115 116 129
Page 114 of 129