ಸಮೋಸಾ ಕೊಡಿಸಲಿಲ್ಲ; ಅಂತ ವ್ಯಕ್ತಿ ಮೇಲೆ ಪತ್ನಿ, ಕುಟುಂಬಸ್ಥರಿಂದ ಹಲ್ಲೆ-ಕಹಳೆ ನ್ಯೂಸ್
ಲಕ್ನೋ: ಸಮೋಸಾ ತರದಿದ್ದಕ್ಕೆ ಪತ್ನಿ ಮತ್ತು ಆಕೆಯ ಸಂಬಂಧಿಕರು ವ್ಯಕ್ತಿಯೊಬ್ಬನನ್ನು ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊಲೆ ಯತ್ನದ ಆರೋಪದ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆನಂದಪುರದ ನಿವಾಸಿ ಶಿವಂ ಮೇಲೆ ಆತನ ಪತ್ನಿ ಸಂಗೀತಾ, ಆಕೆಯ ಪೋಷಕರು ಉಷಾ, ರಾಮ್ಲಡೈಟ್ ಮತ್ತು ಮಾವ ರಾಮೋತಾರ್ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಶಿವಂ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂಗೀತಾ ತನ್ನ ಪತಿಗೆ ಸಮೋಸಾ ತರಲು...







