ಪುತ್ತೂರು ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ – ಕಹಳೆ ನ್ಯೂಸ್
ಪುತ್ತೂರು : ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ ಮಾಡುತ್ತಿದ್ದ 22 ವರ್ಷದ ಮಹಿಳೆಯನ್ನು ಇಣುಕಿ ನೋಡಿದ್ದಾನೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ...







